ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಕೊಲೆ ಪ್ರಕರಣ: ಗೋವಾಕ್ಕೆ ತೆರಳಿದ ಸಿಬಿಐ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ ತಂಡವು ಇಂದು ಗೋವಾಕ್ಕೆ ಆಗಮಿಸಿದೆ ಎಂದು ಉತ್ತರ ಗೋವಾ ಎಸ್ಪಿ ಶೋಭಿತ್ ಸಕ್ಸೇನಾ ತಿಳಿಸಿದ್ದಾರೆ.
ಸಿಬಿಐ ತಂಡವು ಮಾಹಿತಿ ಸಂಗ್ರಹಿಸಲು ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ವೃತ್ತಿಪರರೊಂದಿಗೆ ಮಾತನಾಡಲು ಗೋವಾಕ್ಕೆ ತೆರಳಿದ್ದಾರೆ .
ಸೋನಾಲಿ ಫೋಗಟ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಇಡೀ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗುವುದು ಎಂದು ಸಕ್ಸೇನಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!