ಹೊಸದಿಗಂತ ಡಿಜಿಟಲ್ ಡೆಸ್ಕ್:
ರೋಹಿಣಿ ಕ್ಷೇತ್ರದ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ದೆಹಲಿ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಗುಪ್ತಾ ಅವರನ್ನು ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆ ಮಾಡಲಾಯಿತು.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ