ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಆಡಳಿತದಲ್ಲಿರುವ ಗೋವಾ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದು, ಕಾಂಗ್ರೆಸ್ ಗೆ ಈ ಬಾರಿಯೂ ಹಿನ್ನಡೆ ಅನುಭವಿಸಲಿದೆ.
40 ಸ್ಥಾನಗಳಲ್ಲಿ ಗೋವಾ ಚುನಾವಣೆ ನಡೆದಿದ್ದು, ಇದೀಗ ಬಿಜೆಪಿ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಗೆ 12 ಸ್ಥಾನದಲ್ಲಿ ಮುನ್ನಡೆ ಗಳಿಸಿದ್ದು, ಎಎಪಿ 1 ಸ್ಥಾನ ಪಡೆದುಕೊಂಡಿದೆ.
ಆದರೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.