ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸಚಿವೆ ಸ್ಮೃತಿ ಇರಾನಿ ಮಾತನಾಡಿದ್ದು, ಇದೆಲ್ಲವೂ ಮೋದಿ ಮ್ಯಾಜಿಕ್ ಎಂದು ಹೇಳಿದ್ದಾರೆ.
ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಹತ್ತಿರದಲ್ಲಿಯೇ ಇದೆ. ಇದೆಲ್ಲವೂ ಮೋದಿ ಅವರ ಕೆಲಸಗಳ ಪ್ರತಿಫಲ. ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನರು ಪರಿಗಣಿಸಿದ್ದಾರೆ ಎಂದು ಹೇಳಿದ್ದಾರೆ.
The Modi Magic ! pic.twitter.com/7AlzzhbBmT
— Smriti Z Irani (@smritiirani) December 3, 2023