ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಅರಣ್ಯ ಸಚಿವರಿಗೆ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ
ಹೊಸದಿಗಂತ ವರದಿ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಶಾಶ್ವತ ಪರಿಹಾರ ಸೂಚಿಸಬೇಕು. ತಪ್ಪಿದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಎಚ್ಚರಿಕೆ ನೀಡಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು, ಕಳೆದ 10 ದಿನಗಳಲ್ಲಿ ಕಾಡಾನೆ ದಾಳಿಗೆ ಎರಡು ಅಮಾಯಕ ಹೆಣ್ಣು ಜೀವಗಳು … Continue reading ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಅರಣ್ಯ ಸಚಿವರಿಗೆ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ
Copy and paste this URL into your WordPress site to embed
Copy and paste this code into your site to embed