ಬಿಜೆಪಿ ಸಭೆ: ಚುನಾವಣಾ ಫಲಿತಾಂಶದ ವಿಶ್ಲೇಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಧ್ಯಾಹ್ನ ನಡೆದ ಪ್ರಮುಖರ ಸಭೆಯಲ್ಲಿ ರಾಜ್ಯದ ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಣೆ ಮಾಡಲಾಯಿತು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆಹ್ವಾನಿತರು ಈ ಸಭೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!