ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯ ವಿರೋಧ ಪಕ್ಷದ ನಾಯಕರು ಬಜೆಟ್ ಬಹಿಷ್ಕರಿಸಿ ಸದನದಿಂದ ಹೊರನಡೆದಿದ್ದಾರೆ. ಬಜೆಟ್ ಮಂಡಿಸುವ ವೇಳೆ ಬಿಜೆಪಿ ಶಾಸಕರು ‘ಎನಿಲ್ಲಾ, ಏನಿಲ್ಲಾ, ಬುರುಡೆ-ಬುರುಡೆ’ ಎಂದು ಘೋಷಣೆ ಕೂಗುತ್ತಾ ಸಭಾತ್ಯಾಗ ಮಾಡಿದ್ದಾರೆ.
ಅಷ್ಟೇ ಅಲ್ಲದೆ ಬಿಜೆಪಿ ಶಾಸಕರು ವಿಧಾನಸಭೆಯ ಪ್ರವೇಶ ದ್ವಾರದ ಮೇಲೆ ಪೋಸ್ಟರ್ ಅಂಟಿಸಿ, ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.