ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಖಾಸಗಿ ವಾಹನ ಮಾಲೀಕರ ಹಾಗೂ ಚಾಲಕರ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಬಸ್ ಮಾಲೀಕರು, ಆಟೋ, ಕ್ಯಾಬ್ ಮಾಲೀಕರು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರಕ್ಕೆ ಮುಂದಾಗಿದ್ದಾರೆ. ಅವರಿಗೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.