Thursday, August 18, 2022

Latest Posts

ಬಿಜೆಪಿ ಸಂಸದನ ಪುತ್ರನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ದುಷ್ಕರ್ಮಿಗಳು ಫೈರಿಂಗ್ ನಡೆಸಿದ್ದಾರೆ.
ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿಯೇ ಈ ಘಟನೆ ನಡೆದಿದೆ.
ಕಿಶೋರ್ ಅವರ ಪುತ್ರ ಆಯುಷ್ ಮಡಿಯಾವ ಕ್ಷೇತ್ರದ ಛಟಾಮೀಲ್ ಪ್ರದೇಶದಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಪೊಲೀಸರ ಮಾಹಿತಿ ಅನ್ವಯ ಆಯುಷ್ ಎದೆಗೆ ಗುಂಡಿಟ್ಟಿದ್ದು, ಶೀಘ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಇದೀಗ ಸ್ಥಿರವಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶೀಘ್ರ ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!