ಮುಂದಿನ ಐದು ವರ್ಷದ ಅಭಿವೃದ್ಧಿಗೆ ಬಿಜೆಪಿ ಗೆಲ್ಲಲೇಬೇಕು: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಫಲಿತಾಂಶದ ದಿನ, ಈ ದಿನ ನಮಗೆ ಬಹಳ ಮುಖ್ಯ. ನಾವು ಗೆಲುವು ಸಾಧಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯ, ಅಭಿವೃದ್ಧಿ ಹಾಗೂ ರಾಜಕೀಯದ ದೃಷಿಯಿಂದ ಈ ದಿನ ಪ್ರಮುಖವಾಗಿದ್ದು, ಅಭಿವೃದ್ಧಿಗಾಗಿ ಜನ ನಮಗೆ ಮತ ನೀಡಿದ್ದಾರೆ ಎಂದು ನಂಬಿದ್ದೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!