ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಹೊಸದಿಗಂತ ವರದಿ ಹುಬ್ಬಳ್ಳಿ:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬೆಳಿಗ್ಗೆ ನಗರದ ಪ್ರಸಿದ್ಧ ಮಠಗಳಲ್ಲಿ ಒಂದಾದ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಅಜ್ಜರ ಆಶೀರ್ವಾದ ಪಡೆದರು.
ಬಳಿಕ ಅಲ್ಲಿಂದ ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿವ ಬಿಜೆಪಿ ನಳಿನಕುಮಾರ ಕಟೀಲು, ಶಾಸಕ ಅರವಿಂದ ಬೆಲ್ಲದ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಜೊತೆಗಿದ್ದವರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!