ಬೆಳಗಾವಿಯಲ್ಲಿ ಬಿಜೆಪಿ ಅಹೋರಾತ್ರಿ ಧರಣಿ: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ

ಹೊಸದಿಗಂತ ವರದಿ ಬೆಳಗಾವಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು ₹187 ಕೋಟಿ ಹಣ ದುರ್ಬಳಕೆ ಆರೋಪ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದು, ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದರು. ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಅಹೋರಾತ್ರಿ ಧರಣಿ ಹೋರಾಟದಲ್ಲಿ ಮಾತನಾಡಿದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ … Continue reading ಬೆಳಗಾವಿಯಲ್ಲಿ ಬಿಜೆಪಿ ಅಹೋರಾತ್ರಿ ಧರಣಿ: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ