ಅಡ್ಡ ಮತದಾನ ಆರೋಪಕ್ಕೆ ಬಿಜೆಪಿ ಅಲರ್ಟ್: ವಿಜಯೇಂದ್ರ ಸೇರಿದಂತೆ ಹಲವರಿಗೆ ಸಮನ್ಸ್ ನೀಡಿದ ಹೈಕಮಾಂಡ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬಳಿಕ ಅಡ್ಡ ಮತದಾನದ ಆರೋಪಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕೆಲ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ ಎನ್ನಲಾಗಿದೆ. ಹೈಕಮಾಂಡ್‌ನಿಂದ ಸ್ಪಷ್ಟನೆಗೆ ಕರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಜೂನ್ 23ರಂದು ವಿಜಯೇಂದ್ರ ಹಾಗೂ ಇತರ ನಾಯಕರೊಂದಿಗೆ ಸಭೆ ನಡೆಸಲಿದ್ದು, ಚುನಾವಣೆಯಲ್ಲಿ ನಡೆದ ಬೆಳವಣಿಗೆಗಳ ಕುರಿತು ವಿವರ … Continue reading ಅಡ್ಡ ಮತದಾನ ಆರೋಪಕ್ಕೆ ಬಿಜೆಪಿ ಅಲರ್ಟ್: ವಿಜಯೇಂದ್ರ ಸೇರಿದಂತೆ ಹಲವರಿಗೆ ಸಮನ್ಸ್ ನೀಡಿದ ಹೈಕಮಾಂಡ್
Copy and paste this URL into your WordPress site to embed
Copy and paste this code into your site to embed