ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ: ದಾವಣಗೆರೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹಠಾತ್ ಧರಣಿ
ಹೊಸದಿಗಂತ ವರದಿ ದಾವಣಗೆರೆ: ದಾವಣಗೆರೆ- ಬಿಜೆಪಿ ಶಾಸಕರ ಮೇಲಿನ ಕಾಂಗ್ರೆಸ್ ಗೂಂಡಾ ವರ್ತನೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ದಾವಣಗೆರೆ ಉತ್ತರ ಯುವ ಮೋರ್ಚಾದಿಂದ ನಗರದ ಜಯದೇವ ವೃತ್ತದಲ್ಲಿ ಬುಧವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಲಾಯಿತು. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದೇಶದ ಯುವಜನತೆಯ ದಾರಿ ತಪ್ಪಿಸುತ್ತಿದ್ದಾರೆಂದು ಆಕ್ಷೇಪಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಕೈಗೊಂಡು, ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಬಿಜೆಪಿ ಶಾಸಕರ ಮೇಲೆ ಮೊಟ್ಟೆ, ರಾಡ್ ಹಾಗೂ ದೊಣ್ಣೆಗಳಿಂದ ದಾಳಿ ನಡೆಸಲಾಗಿದೆ. ಕಾಂಗ್ರೆಸ್ ಕಚೇರಿಯಲ್ಲಿ … Continue reading ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ: ದಾವಣಗೆರೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹಠಾತ್ ಧರಣಿ
Copy and paste this URL into your WordPress site to embed
Copy and paste this code into your site to embed