Tuesday, March 28, 2023

Latest Posts

ವಿಜಯ ಸಂಕಲ್ಪ ಯಾತ್ರೆಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೆಪಿ ನಡ್ಡಾ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಕ್ಷದ ಚುನಾವಣಾ ಪ್ರಚಾರ ಅಭಿಯಾನವಾಗಿರುವ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚಾಲನೆ ನೀಡಿದರು.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ
ಡ್ರಮ್​ ಬಾರಿಸುವ ಮೂಲಕ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಗೃಹಸಚಿವ ಆರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!