ಡಿ.3ರಂದು ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ: ಬಾಲಚಂದ್ರ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿ, ರೈತರ ಸಮಸ್ಯೆಗಳು, ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ, ಡಿ.3ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳಿಗೆ ರಾಜ್ಯ ಸರ್ಕಾರ ಸಮರ್ಪಕವಾಗಿ … Continue reading ಡಿ.3ರಂದು ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ: ಬಾಲಚಂದ್ರ ಜಾರಕಿಹೊಳಿ