ಹು-ಧಾ ಕಾನೂನು ಸುವ್ಯವಸ್ಥೆ ವಿರುದ್ಧ ಬಿಜೆಪಿ ಆಕ್ರೋಶ: ಪೊಲೀಸ್ ಆಯುಕ್ತರ ವರ್ಗಾವಣೆಗೆ ಆಗ್ರಹ
ಹೊಸದಿಗಂತ ವರದಿ ಹುಬ್ಬಳ್ಳಿ: ಧಾರವಾಡದಲ್ಲಿ -ರಿಂಗ್ ಸಂಸ್ಕೃತಿ ಆರಂಭವಾಗಿರುವುದನ್ನು ಖಂಡಿಸಿ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಹು-ಧಾ ಮಹಾನಗರ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬುಧವಾರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ ಹಾಗೂ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರ ಭಾವಚಿತ್ರ ದಹಿಸಿದರು. ಎನ್.ಶಶಿಕುಮಾರ ಅವರನ್ನು ವರ್ಗಾವಣೆ ಮಾಡಬೇಕು ಎಂದು ಘೋಷಣೆ ಕೂಗಿದರು. … Continue reading ಹು-ಧಾ ಕಾನೂನು ಸುವ್ಯವಸ್ಥೆ ವಿರುದ್ಧ ಬಿಜೆಪಿ ಆಕ್ರೋಶ: ಪೊಲೀಸ್ ಆಯುಕ್ತರ ವರ್ಗಾವಣೆಗೆ ಆಗ್ರಹ
Copy and paste this URL into your WordPress site to embed
Copy and paste this code into your site to embed