ದಲಿತರ ಹಕ್ಕು, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಹೋರಾಟಕ್ಕೆ ಸಜ್ಜು: ಸಂಸದ ಗೋವಿಂದ ಕಾರಜೋಳ
ಹೊಸದಿಗಂತ ವರದಿ ಚಿತ್ರದುರ್ಗ: ದಲಿತರ ಅಭಿವೃದ್ಧಿಗಾಗಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ಮಹತ್ವದ ಕ್ರಮ ಕೈಗೊಂಡಿದ್ದರು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 2022ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿದ್ದು, ಇದರ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು … Continue reading ದಲಿತರ ಹಕ್ಕು, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಹೋರಾಟಕ್ಕೆ ಸಜ್ಜು: ಸಂಸದ ಗೋವಿಂದ ಕಾರಜೋಳ
Copy and paste this URL into your WordPress site to embed
Copy and paste this code into your site to embed