ಬಿಜೆಪಿಯಿಂದ 6 ನೇ ಪಟ್ಟಿ ಬಿಡುಗಡೆ: ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇದೀಗ 6 ನೇ ಪಟ್ಟಿ ಬಿಡುಗಡೆ ಮಾಡಿದೆ. ರಾಜಸ್ಥಾನ 2 ಹಾಗೂ ಮಣಿಪುರದ 1 ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!