ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಈ ಬಾರಿ 8 ಮಹಿಳೆಯರಿಗೆ ಟಿಕೆಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಕೊನೆಗೂ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಈ ಬಾರಿಯ ವಿಶೇಷತೆ ಅಂದರೆ 52 ಹೊಸ ಮುಖಗಳಿಗೆ ಅವಕಾಶ ನೀಡಿದೆ.ಮೊದಲ ಪಟ್ಟಿಯಲ್ಲಿ 8 ಮಹಿಳೆಯರಿಗೆ ಟಿಕೆಟ್ ಘೋಷಿಸಿದೆ. ಅದರಲ್ಲೂ ಸುಳ್ಯ ಹಾಗೂ ಪುತ್ತೂರಿನಲ್ಲಿ ಹಾಲಿ ಶಾಸಕರ ಬದಲು ಮಹಿಳೆಯರಿಗೆ ಟಿಕೆಟ್ ಘೋಷಿಸಿದೆ.

ಸಂಡೂರು: ಶಿಲ್ಪಾ ರಾಘವೇಂದ್ರ
ನಾಗಮಂಗಲ: ಸುಧಾ ಶಿವರಾಮೇಗೌಡ
ಪುತ್ತೂರು: ಆಶಾ ತಿಮ್ಮಪ್ಪ
ಹಿರಿಯೂರು: ಪೂರ್ಣಿಮಾ ಶ್ರೀನಿವಾಸ್
ಕಾರವಾರ: ರೂಪಾಲಿ ಸಂತೋಷ್ ನಾಯ್ಕ್
ಸುಳ್ಯ: ಭಗೀರಥಿ ಮರುಳ್ಯ
ಸೌಂದತ್ತಿ: ಯಲ್ಲಮ್ಮ ರತ್ನಾ ವಿಶ್ವನಾಥ್ ಮಾಮನಿ
ನಿಪ್ಪಾಣಿ: ಶಶಿಕಲಾ ಜೊಲ್ಲೆ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!