ಕೋಲ್ಕತ್ತಾ ಮನೆಯ ಮೇಲಿನ ದಾಳಿಗೆ ಬಿಜೆಪಿ ಕಾರಣ: ಅಭಿಷೇಕ್ ಬ್ಯಾನರ್ಜಿ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತೃಣಮೂಲ ಕಾಂಗ್ರೆಸ್ ನಾಯಕ, ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ನನ್ನ ಕೋಲ್ಕತ್ತಾ ಮನೆಯ ಮೇಲೆ ದಾಳಿಯಾಗಿದ್ದು, ಇದಕ್ಕೆ ಬಿಜೆಪಿಯೇ ಕಾರಣ. ಕಳೆದ ಆರು ತಿಂಗಳಲ್ಲಿ ನನ್ನ ಜೀವಕ್ಕೆ ಕುತ್ತು ತರಲು ನಡೆಸಿದ ಏಳನೇ ಇದಾಗಿದೆ ಎಂದು ಆರೋಪಿಸಿದ್ದಾರೆ. ಇಂದು ಎಕ್ಸ್ ಖಾತೆಯಲ್ಲಿ ಕೆಲ ವಿಡಿಯೋಗಳನ್ನು ಹಂಚಿಕೊಂಡಿರುವ ಅವರು, ನನ್ನ ಹುಟ್ಟುಹಬ್ಬ ಆಚರಿಸುತ್ತಿದ್ದಾಗ ರಾತ್ರಿ 2 ಗಂಟೆಯ ಸುಮಾರಿಗೆ ಬಿಜೆಪಿ ಕಾರ್ಯಕರ್ತರು ಕೋಲ್ಕತ್ತಾದ ಕಾಳಿಘಾಟ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಒಬ್ಬ … Continue reading ಕೋಲ್ಕತ್ತಾ ಮನೆಯ ಮೇಲಿನ ದಾಳಿಗೆ ಬಿಜೆಪಿ ಕಾರಣ: ಅಭಿಷೇಕ್ ಬ್ಯಾನರ್ಜಿ ಆರೋಪ