Monday, January 30, 2023

Latest Posts

ಗುಜರಾತ್ ರಿಸಲ್ಟ್: ಕಾಂಗ್ರೆಸ್ ದಾಖಲೆ ಮುರಿಯಲು ಸಜ್ಜಾದ ಬಿಜೆಪಿ, ಕಾರ್ಯಕರ್ತರಿಂದ ಸಂಭ್ರಮಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ ಇನ್ನೇನು ಪ್ರಕಟವಾಗಲಿದೆ. ಬಿಜೆಪಿ ಕಾಂಗ್ರೆಸ್‌ನ ಎಲ್ಲಾ ದಾಖಲೆ ಮುರಿಯುವ ತವಕದಲ್ಲಿದ್ದು, ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಗುಜರಾತ್‌ನಲ್ಲಿ 1985 ರಲ್ಲಿ ಕಾಂಗ್ರೆಸ್ 149 ಮತಗಳನ್ನು ಪಡೆದಿತ್ತು. ಆ ದಾಖಲೆಯನ್ನು ಮುರಿಯುವ ಸಾಧ್ಯತೆ ಬಿಜೆಪಿಗಿದೆ.

ಗುಜರಾತ್‌ನಲ್ಲಿ 182 ವಿಧಾನಸಭಾ ಸ್ಥಾನಗಳು ಇವೆ. ಬಹುಮತಕ್ಕಾಗಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಅನಿವಾರ್ಯತೆ ಇದೆ. ಆದರೆ ಈಗ ಫಲಿತಾಂಶದ ಅಂಕಿ-ಅಂಶಗಳನ್ನು ಗಮನಿಸಿದರೆ ಬಿಜೆಪಿ ಬಹುತೇಕ ಅಂತರದಿಂದ ಗೆಲ್ಲುವುದು ಖಚಿತವಾಗಿ ಕಾಣುತ್ತಿದೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!