ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳಲ್ಲಿ 8 ಬಿಜೆಪಿ ಪಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 8 ಸ್ಥಾನಗಳನ್ನು ಗೆದ್ದಿದೆ. ಸಮಾಜವಾದಿ ಪಕ್ಷವು 2 ಸ್ಥಾನಗಳನ್ನು ಗಳಿಸಿದೆ.

ಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ಮಂಗಳವಾರ ಸಂಜೆ ಮತದಾನ ಕೊನೆಗೊಂಡಿತು.
403 ಸದಸ್ಯರ ವಿಧಾನಸಭೆಯಲ್ಲಿ ಪ್ರಸ್ತುತ 399 ಸದಸ್ಯರಿದ್ದು, ನಾಲ್ಕು ಸ್ಥಾನಗಳು ಖಾಲಿ ಇವೆ. 399 ಶಾಸಕರ ಪೈಕಿ 395 ಶಾಸಕರು ಮಂಗಳವಾರ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ: ಅವರಲ್ಲಿ ಮೂವರು ಜೈಲಿನಲ್ಲಿರುವ ಕಾರಣ ಮತ ಚಲಾಯಿಸಲು ಸಾಧ್ಯವಾಗಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!