ಗುವಾಹಟಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ: ಎರಡನೇ ಬಾರಿಗೆ ಸಿಎಂ ಪಟ್ಟಕ್ಕೇರಿದ ‘ಶರ್ಮಾಜೀ’
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನಲ್ಲಿ ಮತ್ತೊಮ್ಮೆ ಅಧಿಕಾರದ ಚಕ್ರ ಬಿಜೆಪಿ ಕೈಯಲ್ಲಿ ಮುಂದುವರೆದಿದ್ದು, ಹಿಮಂತ ಬಿಸ್ವಾ ಶರ್ಮಾ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗುವಾಹಟಿಯ ಖಾನಾಪಾರಾ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ದೊಡ್ಡ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಅವರಿಗೆ ಹಾಗೂ ಹೊಸ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು. ಈ ಕಾರ್ಯಕ್ರಮಕ್ಕೆ ದೇಶದ ಪ್ರಮುಖ ನಾಯಕರು ಸಾಕ್ಷಿಯಾದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ … Continue reading ಗುವಾಹಟಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ: ಎರಡನೇ ಬಾರಿಗೆ ಸಿಎಂ ಪಟ್ಟಕ್ಕೇರಿದ ‘ಶರ್ಮಾಜೀ’
Copy and paste this URL into your WordPress site to embed
Copy and paste this code into your site to embed