ಆಗಸ್ಟ್ 3 ರಿಂದ ಜಮೀನಿನಲ್ಲೇ ಬಿಜೆಪಿ ಧರಣಿ: ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ

ಹೊಸದಿಗಂತ ವರದಿ ಬಳ್ಳಾರಿ: ಬಳ್ಳಾರಿ: ಪ್ರಸಕ್ತ ವರ್ಷ ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಅನ್ನದಾತರ ಗೋಳು ಹೇಳತೀರದಾಗಿದೆ. ಕೂಡಲೇ ರಾಜ್ಯ ಸರ್ಕಾರ ಬರ ಘೋಷಣೆ ಮಾಡಬೇಕು, ಪ್ರತಿ ಎಕರೆಗೆ 50 ಸಾವಿರ ರೈತರಿಗೆ ಪರಿಹಾರ ನೀಡಬೇಕು, ವಿಳಂಬ ಮಾಡಿದರೆ, ಬೆಳೆಗಳು ಹಾನಿಗೀಡಾದ ಜಮೀನಿನಲ್ಲೇ ಆ.3 ರಿಂದ ಬಿಜೆಪಿ ವತಿಯಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು  ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಎಚ್ಚರಿಸಿದರು. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ವರ್ಷ … Continue reading ಆಗಸ್ಟ್ 3 ರಿಂದ ಜಮೀನಿನಲ್ಲೇ ಬಿಜೆಪಿ ಧರಣಿ: ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ