ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ: ವೇದಿಕೆಯಲ್ಲೇ ರಾತ್ರಿ ಕಳೆದ ಮುಖಂಡರು
ಹೊಸದಿಗಂತ ವರದಿ ಬೆಳಗಾವಿ: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅಹೋರಾತ್ರಿ ಧರಣಿ ಮುಂದುವರಿದಿದೆ. ಹಗಲು-ರಾತ್ರಿ ಎನ್ನದೆ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ ಹಾಗೂ ಮುಖಂಡರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಬೃಹತ್ ಮಟ್ಟದ ಪ್ರತಿಭಟನಾ ವೇದಿಕೆಯನ್ನು ನಿರ್ಮಿಸಲಾಗಿದ್ದು, ಸಂಜೆಯ ಬಳಿಕವೂ ಜಾನಪದ ಭಜನೆಗಳ ಮೂಲಕ ಪ್ರತಿಭಟನೆ ಮುಂದುವರಿಯಿತು. ಧರಣಿ … Continue reading ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ: ವೇದಿಕೆಯಲ್ಲೇ ರಾತ್ರಿ ಕಳೆದ ಮುಖಂಡರು
Copy and paste this URL into your WordPress site to embed
Copy and paste this code into your site to embed