ಹೊಸದಿಗಂತ ವರದಿ ಬೆಂಗಳೂರು:
ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದರು.