ಸ್ಟಿಂಗ್ ಆಪರೇಷನ್ ಕುರಿತು ಸಮಗ್ರ ತನಿಖೆ ನಡೆಸಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ

ಹೊಸದಿಗಂತ ವರದಿ ಚಿತ್ರದುರ್ಗ: ಸ್ಟಿಂಗ್ ಆಪರೇಷನ್ ಪಿತಾಮಹಾ ಯಾರೆಂದು ಎಲ್ಲರಿಗೂ ಗೊತ್ತಿದೆ. ಸಿಎಂ ಡಿಕೆಶಿ ಸ್ಟಿಂಗ್ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು. ಸೂಕ್ತ ತನಿಖೆ ಕೈಗೊಂಡು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು. ಅದು ಯಾರೇ ಇರಲಿ, ಎಷ್ಟೇ ದೊಡ್ಡ ಸ್ಥಾನದಲ್ಲಿರಲಿ. ಸರಿಯಾದ ರೀತಿಯಲ್ಲಿ ಸ್ಟಿಂಗ್ ತನಿಖೆ ಆಗಬೇಕು ಎಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಚರ್ಚೆ ವಿಚಾರ ಸಿಎಂ ಡಿಕೆಶಿ ಅವರೇ ಸಂಪುಟ ಸಭೆಯಲ್ಲಿ ಬಹಿರಂಗ ಹಿಟ್ ಅಂಡ್ ರನ್ … Continue reading ಸ್ಟಿಂಗ್ ಆಪರೇಷನ್ ಕುರಿತು ಸಮಗ್ರ ತನಿಖೆ ನಡೆಸಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ