ಯಡಿಯೂರಪ್ಪರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.
ಈ ಬಗ್ಗೆ ರಾಜ್ಯ ಬಿಜೆಪಿ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ವಿಚಾರವಾಗಿ ಹಲವು ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!