ಬರ ಅಧ್ಯಯನಕ್ಕೆ ಖುದ್ದಾಗಿ ಕಣಕ್ಕಿಳಿದ ಬಿಜೆಪಿ ರಾಜ್ಯಾಧ್ಯಕ್ಷ; ತುಮಕೂರಿನಲ್ಲಿ ಬರ ವೀಕ್ಷಣೆ

ಹೊಸದಿಗಂತ ವರದಿ ತುಮಕೂರು: ತುಮಕೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ತುಮಕೂರು ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದರು. ಬೆಂಗಳೂರಿನಿಂದ ತುಮಕೂರಿಗೆ ಆಗಮಿಸಿದ ಬಿ.ವೈ. ವಿಜಯೇಂದ್ರ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ದಾವಣಗೆರೆಯ ಮೇಘರಾಜು ಮತ್ತವರ ತಂಡ ಕೊಲ್ಲಾಪುರದಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ತಾಲ್ಲೂಕಿನ ಊರ್ಡಿಗೆರೆ ಹೋಬಳಿ ವ್ಯಾಪ್ತಿಯ ದುರ್ಗದಹಳ್ಳಿಗೆ ಭೇಟಿ ನೀಡಿ ಮಳೆ ಇಲ್ಲದೆ ಅಂತರ್ಜಲ ಕುಸಿತದಿಂದ ಕೊಳವೆ … Continue reading ಬರ ಅಧ್ಯಯನಕ್ಕೆ ಖುದ್ದಾಗಿ ಕಣಕ್ಕಿಳಿದ ಬಿಜೆಪಿ ರಾಜ್ಯಾಧ್ಯಕ್ಷ; ತುಮಕೂರಿನಲ್ಲಿ ಬರ ವೀಕ್ಷಣೆ