ದೀದಿ ಕೋಟೆಗೆ ಲಗ್ಗೆ ಇಟ್ಟ ಬಿಜೆಪಿ: ಟಿಎಂಸಿ ತೊರೆದು ಕಮಲ ಪಾಳಯ ಸೇರಿದ ನಾಯಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಮುಖ ನಾಯಕರಾಗಿದ್ದ ಸುಷ್ಮಿತಾ ದೇವ್, ಸುಖೇಂದು ಶೇಖರ್ ರೇ ಮತ್ತು ಪ್ರಕಾಶ್ ಚಿಕ್ ಬರೈಕ್ ಅವರು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಇತ್ತೀಚೆಗಷ್ಟೇ ತಮ್ಮ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಈ ಮೂವರು ನಾಯಕರು, ಈಗ ಕೊಲ್ಕತ್ತಾದಲ್ಲಿ ಕೇಸರಿ ಧ್ವಜ ಹಿಡಿದಿದ್ದಾರೆ. ಸಾಲ್ಟ್ ಲೇಕ್ ಕಚೇರಿಯಲ್ಲಿ ಅದ್ಧೂರಿ ಸ್ವಾಗತ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ … Continue reading ದೀದಿ ಕೋಟೆಗೆ ಲಗ್ಗೆ ಇಟ್ಟ ಬಿಜೆಪಿ: ಟಿಎಂಸಿ ತೊರೆದು ಕಮಲ ಪಾಳಯ ಸೇರಿದ ನಾಯಕರು!