‘ಪಿಆರ್‌ಸಿ’ಗೆ ತೀವ್ರ ವಿರೋಧ: ಜಿಲ್ಲಾಧಿಕಾರಿಯ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಮನವಿ

ಹೊಸದಿಗಂತ ವರದಿ ಕಾರವಾರ: ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ರಾಷ್ಟ್ರೀಯ ಭದ್ರತೆಯ ಆತಂಕಕ್ಕೆ ಕಾರಣವಾಗುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ)ವನ್ನು ಕೂಡಲೇ ತಡೆ ಹಿಡಿಯಲು ರಾಜ್ಯಪಾಲರು ಹಾಗೂ ಕೇಂದ್ರ ಗೃಹ ಇಲಾಖೆ ತಕ್ಷಣ ಮಧ್ಯಪ್ರವೇಶ ಮಾಡಬೇಕೆಂದು ಬಿಜೆಪಿ ಮುಖಂಡರು ಜಿಲ್ಲಾ ಆಡಳಿತದ ಮೂಲಕ ಮನವಿ ನೀಡಿದರು. ಕರ್ನಾಟಕ ಸರ್ಕಾರವು ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ), 2026 ಸಂಬಂಧ ಅಧಿಸೂಚನೆಯನ್ನು ಹೊರಡಿಸಿದೆ. ಇದು ಗಂಭೀರ ಸಾಂವಿಧಾನಿಕ, ಕಾನೂನು ಮತ್ತು ರಾಷ್ಟ್ರೀಯ ಭದ್ರತಾ ಆತಂಕಗಳನ್ನು ಹುಟ್ಟುಹಾಕಿದೆ. ಇದರ ಕುರಿತು … Continue reading ‘ಪಿಆರ್‌ಸಿ’ಗೆ ತೀವ್ರ ವಿರೋಧ: ಜಿಲ್ಲಾಧಿಕಾರಿಯ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಮನವಿ