ಉಪಚುನಾವಣೆಯಲ್ಲಿ ಬಿಜೆಪಿ ಅಬ್ಬರ, ವಿಜಯ್ ಟಿವಿಕೆಗೂ ಮುನ್ನಡೆ: ಪುದುಚೇರಿಯಲ್ಲಿ ಎಐಎನ್‌ಆರ್‌ಸಿ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಐದು ವಿಧಾನಸಭಾ ಕ್ಷೇತ್ರಗಳು ಹಾಗೂ ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ರಾಜಕೀಯ ಕುತೂಹಲ ಮೂಡಿಸಿದೆ. ಲಭ್ಯವಿರುವ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು, ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಪುದುಚೇರಿಯ ತಟ್ಟಾಂಚಾವಡಿ ಕ್ಷೇತ್ರದಲ್ಲಿ ಎಐಎನ್‌ಆರ್‌ಸಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಸಿ … Continue reading ಉಪಚುನಾವಣೆಯಲ್ಲಿ ಬಿಜೆಪಿ ಅಬ್ಬರ, ವಿಜಯ್ ಟಿವಿಕೆಗೂ ಮುನ್ನಡೆ: ಪುದುಚೇರಿಯಲ್ಲಿ ಎಐಎನ್‌ಆರ್‌ಸಿ ಗೆಲುವು