ದೀದಿ ಕೋಟೆಗೆ ಲಗ್ಗೆ ಇಟ್ಟ ಬಿಜೆಪಿ: ಈ ಬಾರಿ ಬಂಗಾಳದಲ್ಲಿ ಗೆಲುವು ಪಕ್ಕಾ ಎಂದ ಎಕ್ಸಿಟ್ ಪೋಲ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಚರಾಜ್ಯ ಚುನಾವಣೆಯ ಮತದಾನ ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಹೊರಬೀಳಲು ಆರಂಭವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಬದಲಾವಣೆಯಾಗಲಿದೆ ಎಂದು ತಿಳಿಸಿದೆ. ಈ ಬಾರಿ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರಕಾರ ಪತನಗೊಳ್ಳಲಿದ್ದು, ಬಿಜೆಪಿ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಸಮೀಕ್ಷೆ ತಿಳಿಸಿದೆ. ಬಂಗಾಳ ವಿಧಾನಸಭೆಯ ಒಟ್ಟು 294 ಸ್ಥಾನಗಳಲ್ಲಿ ಬಹುಮತಕ್ಕೆ 147 ಸ್ಥಾನಗಳ ಮ್ಯಾಜಿಕ್ ನಂಬರ್ ಅಗತ್ಯವಿದೆ. ಪಿ-ಮಾರ್ಕ್ ಸಮೀಕ್ಷೆಬಿಜೆಪಿ: 150 – 175 ಸ್ಥಾನಗಳುಟಿಎಂಸಿ ಮೈತ್ರಿಕೂಟ: … Continue reading ದೀದಿ ಕೋಟೆಗೆ ಲಗ್ಗೆ ಇಟ್ಟ ಬಿಜೆಪಿ: ಈ ಬಾರಿ ಬಂಗಾಳದಲ್ಲಿ ಗೆಲುವು ಪಕ್ಕಾ ಎಂದ ಎಕ್ಸಿಟ್ ಪೋಲ್!
Copy and paste this URL into your WordPress site to embed
Copy and paste this code into your site to embed