ಬೆಳಗಾವಿಯಲ್ಲಿ ಬೆಳೆಹಾನಿ ವೀಕ್ಷಿಸಿದ ಬಿಜೆಪಿ ತಂಡ; ರೈತರ ಸಮಸ್ಯೆ ಆಲಿಸಿ, ಶೀಘ್ರ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಮಳೆ ಕೊರತೆ ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ವಿವಿಧ ಬೆಳೆಗಳಿಗೆ ಉಂಟಾಗಿರುವ ಹಾನಿಯನ್ನು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ನೇತೃತ್ವದ ಬಿಜೆಪಿ ತಂಡ ವೀಕ್ಷಿಸಿ, ರೈತರ ಸಮಸ್ಯೆಗಳನ್ನು ಆಲಿಸಿದರು. ಬಿಜೆಪಿ ತಂಡವು ಸೊಪ್ಪಡ್ಲ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದ ಹಾನಿಗೊಳಗಾದ ಬೆಳೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಬೆಳೆಗಳ ಸ್ಥಿತಿ, ನಷ್ಟದ ಪ್ರಮಾಣ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ … Continue reading ಬೆಳಗಾವಿಯಲ್ಲಿ ಬೆಳೆಹಾನಿ ವೀಕ್ಷಿಸಿದ ಬಿಜೆಪಿ ತಂಡ; ರೈತರ ಸಮಸ್ಯೆ ಆಲಿಸಿ, ಶೀಘ್ರ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯ