Sunday, February 28, 2021

Latest Posts

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಇನ್ನು ಯಾರಿಗೂ ಫಿಕ್ಸ್ ಆಗಿಲ್ಲ: ಸಚಿವೆ ಜೊಲ್ಲೆ

ಹೊಸದಿಗಂತ ವರದಿ,ವಿಜಯಪುರ:

ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಇನ್ನೂ ಯಾರಿಗೂ ಫಿಕ್ಸ್ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡದಲ್ಲಿ ಮಂಗಳವಾರ ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಿಂದಗಿ ಉಪ ಚುನಾವಣೆಗೆ ಬಿಜೆಪಿಯಲ್ಲಿ ಟಿಕೆಟ್ ಗೆ ಹೆಚ್ಚಿನ ಆಕಾಂಕ್ಷಿಗಳಿದ್ದು, ವರಿಷ್ಠರು ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.
ಅಲ್ಲದೆ ಫೆ.24 ರಂದು ಸಿಂದಗಿಯಲ್ಲಿ ಜನಸಂಪರ್ಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!