ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ಕಾರವಾರದಲ್ಲಿ ಮುಂದುವರಿದ ಧರಣಿ

ಹೊಸದಿಗಂತ ವರದಿ ಕಾರವಾರ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಸರಣಿ ಧರಣಿ ಮುಂದುವರಿದಿದೆ. ಬುಧವಾರ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಓಬಿಸಿ ಮೋರ್ಚಾ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ, ಮಾಜಿ ಸಚಿವ ಹರತಾಳ ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಅವರು ಸಚಿವ ನಾಗೇಂದ್ರ … Continue reading ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ಕಾರವಾರದಲ್ಲಿ ಮುಂದುವರಿದ ಧರಣಿ