ನಾಳೆ ಬಿಜೆಪಿಯಿಂದ 2 ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ: ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿಯಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಬಿಡುಗಡೆಯಾಗಿದ್ದು, ನಾಳೆ ಉಳಿದ 2 ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ನಾಳೆಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಬರಲಿದ್ದಾರೆ. 2-3 ದಿನಗಳ ಬಳಿಕ ನಾನು ಕೂಡ ಹುಬ್ಬಳ್ಳಿಗೆ ಹೋಗುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಚುನಾವಣೆಗೆ ಬಿಜೆಪಿಯಿಂದ ಎರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಇಂದು ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ( BJP Candidate List ) ಬಿಡುಗಡೆ ಮಾಡಿದೆ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!