ವನ್ಯಜೀವಿ ಹಾವಳಿ ವಿರುದ್ಧ ಬಿಜೆಪಿ ಕಹಳೆ: ಜುಲೈ 6ರಂದು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಜಾಥಾ

ಹೊಸದಿಗಂತ ವರದಿ ​ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷವನ್ನು ತಡೆಯಲು ವಿಫಲವಾದ ಹಾಗೂ ಜಿಲ್ಲೆಯನ್ನು ಕಡೆಗಣಿಸಿರುವ ರಾಜ್ಯ ಸರಕಾರದ ಧೋರಣೆಯ ವಿರುದ್ಧ ಜು.6ರಂದು ಬಿಜೆಪಿ ವತಿಯಿಂದ ಬೃಹತ್ ಜನಾಕ್ರೋಶ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ ನಡೆಯಲಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ನಿರಂತರವಾಗಿ ನಡೆದ ಕಾಡಾನೆ ಮತ್ತು ಮಾನವ ಸಂಘರ್ಷದಲ್ಲಿ ಹಲವಾರು ರೈತರು ಹಾಗೂ ಕಾರ್ಮಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದು, ಅನೇಕ ಮಂದಿ … Continue reading ವನ್ಯಜೀವಿ ಹಾವಳಿ ವಿರುದ್ಧ ಬಿಜೆಪಿ ಕಹಳೆ: ಜುಲೈ 6ರಂದು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಜಾಥಾ