ಬಿಜೆಪಿ ವಿಜಯೋತ್ಸವ: ಕಾಂಗ್ರೆಸ್ ದುರಾಡಳಿತಕ್ಕೆ ಮತದಾರರೇ ಉತ್ತರ ನೀಡಿದ್ದಾರೆ ಎಂದ ತಿಪ್ಪಾರೆಡ್ಡಿ
ಹೊಸದಿಗಂತ ವರದಿ ಚಿತ್ರದುರ್ಗ: ವಿಧಾನ ಪರಿಷತ್ ಚುನಾವಣೆಯ ಈ ಭರ್ಜರಿ ಗೆಲುವು ಎನ್‌ಡಿಎ ಒಕ್ಕೂಟದ ಒಗ್ಗಟ್ಟು ಮತ್ತು ನಾಯಕರ ಸಾಮೂಹಿಕ ನೇತೃತ್ವಕ್ಕೆ ಸಿಕ್ಕಿದ ಮನ್ನಣೆಯಾಗಿದೆ. ಜೊತೆಗೆ ಪ್ರಸ್ತುತ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳ ವಿರುದ್ಧ ಪದವೀಧರ ಹಾಗೂ ಶಿಕ್ಷಕ ಮತದಾರರು ನೀಡಿರುವ ಎಚ್ಚರಿಕೆಯ ಸಂದೇಶ ಹಾಗೂ ಪೇಪರ್ ಬ್ಯಾಲೆಟ್‌ನಲ್ಲೂ ಜನಪರ ಒಲವು ಇದೆ ಎಂಬುದಕ್ಕೆ ಈ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಎನ್.ಡಿ.ಎ. ಮೃತ್ರಿ … Continue reading ಬಿಜೆಪಿ ವಿಜಯೋತ್ಸವ: ಕಾಂಗ್ರೆಸ್ ದುರಾಡಳಿತಕ್ಕೆ ಮತದಾರರೇ ಉತ್ತರ ನೀಡಿದ್ದಾರೆ ಎಂದ ತಿಪ್ಪಾರೆಡ್ಡಿ
Copy and paste this URL into your WordPress site to embed
Copy and paste this code into your site to embed