ಮಧ್ಯಪ್ರದೇಶದಲ್ಲಿ ಕಮಲ ಖಚಿತ: ಸಚಿವ ನರೋತ್ತಮ್ ಮಿಶ್ರಾ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಚಿವ ನರೋತ್ತಮ್ ಮಿಶ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ನಾವು ಭರ್ಜರಿ ಜಯಗಳಿಸುತ್ತೇವೆ ಎಂಬ ವಿಶ್ವಾಸವಿದೆ. ಮಧ್ಯಪ್ರದೇಶದಲ್ಲಿ ನಾವು ಮತ್ತೆ ಆಡಳಿತ ನಡೆಸುತ್ತೇವೆ ಎಂದು ಹೇಳಿದ್ದಾರೆ. ಸದ್ಯ ಮತೆಣಿಕೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!