ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ಬಿಜೆಪಿ ಕಾರ್ಯಕರ್ತನ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ಅವರ ಮೃತದೇಹ ಹೊಲದಲ್ಲಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಿನ್ನೆ ನಡೆದ ಚುನಾವಣೆಯಲ್ಲಿ ರಾಮು ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು. ಚುನಾವಣೆ ಮುಗಿದ ನಂತರ ರಾಮು ಮನೆಗೆ ಬಂದೇ ಇಲ್ಲ, ಕೊಲೆ ಮಾಡಿ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!