ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಲಿಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಚಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಿತಿನ್ ಗಡ್ಕರಿ, ಎಂ.ಎಲ್.ಖಟ್ಟರ್, ಪಿಯೂಷ್ ಗೋಯಲ್ ಸೇರಿದಂತೆ 72 ಅಭ್ಯರ್ಥಿಗಳು ಹೆಸರು ಘೋಷಣೆ ಮಾಡಲಾಗಿದೆ.

ಅದರಲ್ಲೂ ಮುಖ್ಯವಾಗಿ ಹಲವು ಹಾಲಿ ಸಂಸದರಿಗೆ ಟಿಕೆಟ್​ ಮಿಸ್ ಆಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಿದೆ.




 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!