ಕರ್ನಾಟಕದತ್ತ ಬಿಜೆಪಿ ‘ಫೋಕಸ್‌’: ಕುತೂಹಲ ಹೆಚ್ಚಿಸಿದ ರಾಷ್ಟ್ರೀಯ ಅಧ್ಯಕ್ಷರ ಬೆಂಗಳೂರು ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಗೆಲುವಿನ ಬಳಿಕ ಭಾರತೀಯ ಜನತಾ ಪಕ್ಷ ಇದೀಗ ದಕ್ಷಿಣ ಭಾರತದಲ್ಲಿ ತನ್ನ ರಾಜಕೀಯ ಬಲವರ್ಧನೆಗೆ ವೇಗ ನೀಡಿದೆ. ಅದರ ಭಾಗವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮೊದಲ ಬಾರಿಗೆ ಬೆಂಗಳೂರಿಗೆ ಭೇಟಿ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಈಗಿನಿಂದಲೇ ಸಂಘಟನೆ ಬಲಪಡಿಸುವ ಕಾರ್ಯಕ್ಕೆ ಮುಂದಾಗಿದೆ. ಭವ್ಯ ಸ್ವಾಗತ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿತಿನ್ … Continue reading ಕರ್ನಾಟಕದತ್ತ ಬಿಜೆಪಿ ‘ಫೋಕಸ್‌’: ಕುತೂಹಲ ಹೆಚ್ಚಿಸಿದ ರಾಷ್ಟ್ರೀಯ ಅಧ್ಯಕ್ಷರ ಬೆಂಗಳೂರು ಭೇಟಿ