Saturday, June 25, 2022

Latest Posts

ಬಿಜೆಪಿಗರು ಹಿಜಾಬ್ ವಿವಾದ ದೊಡ್ಡದು ಮಾಡ್ತಿದ್ದಾರೆ: ಸಿದ್ದು ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್ ವಿವಾದವನ್ನು ಬಿಜೆಪಿಗರು ದೊಡ್ಡದು ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ.

ಇದು ಸಂವಿಧಾನದಲ್ಲಿ ನೀಡಿರೋ ಮೂಲಭೂತ ಹಕ್ಕು. ಇನ್ನು ಈ ವಿವಾದಕ್ಕೆ ಸಂಬಂಧಪಟ್ಟಂತೆ ಕಾಲೇಜು ಗೇಟು ಮುಚ್ಚಿದ್ದು ತಪ್ಪು. ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತದೆ. ಶಿಕ್ಷಣದಲ್ಲಿ ರಾಜಕೀಯ ಬೆರೆಸಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss