ಬಂಗಾಳದಲ್ಲಿ ಬಿಜೆಪಿ ಭರ್ಜರಿ ವಿಜಯೋತ್ಸವ: ಮೀನೂಟ ಬಡಿಸಿ ಸಂಭ್ರಮಿಸಿದ ಕಾರ್ಯಕರ್ತರು
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ದಾಖಲಿಸಿದ ಭರ್ಜರಿ ಮುನ್ನಡೆ ಬಳಿಕ ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳು ಗಮನ ಸೆಳೆದಿವೆ. ಗೆಲುವಿನ ಉತ್ಸಾಹದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ವಿಶಿಷ್ಟ ರೀತಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದು, ಮೀನೂಟ ಮತ್ತು ಅನ್ನ ಬಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಆಹಾರ ಪದ್ಧತಿಗಳ ಮೇಲೆ ನಿರ್ಬಂಧ ಹೇರಲಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಪ್ರತಿಯಾಗಿ, “ಆಹಾರದ ಆಯ್ಕೆ ವೈಯಕ್ತಿಕ ಹಕ್ಕು” ಎಂಬ … Continue reading ಬಂಗಾಳದಲ್ಲಿ ಬಿಜೆಪಿ ಭರ್ಜರಿ ವಿಜಯೋತ್ಸವ: ಮೀನೂಟ ಬಡಿಸಿ ಸಂಭ್ರಮಿಸಿದ ಕಾರ್ಯಕರ್ತರು
Copy and paste this URL into your WordPress site to embed
Copy and paste this code into your site to embed