Friday, July 1, 2022

Latest Posts

ಮಂಗಳೂರು: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ಪಕ್ಷದ ಮಂಜುನಾಥ ಭಂಡಾರಿ ಆಯ್ಕೆ

ದಿಗಂತ ವರದಿ ಮಂಗಳೂರು:

ದಕ್ಷಿಣ ಕನ್ನಡ ವಿಧಾನ ಪರಿಪತ್ ದ್ವಿಸದಸ್ಯ ಕ್ಷೇತ್ರದ ಮತ ಎಣಿಕೆ ಬಹುತೇಕ ಮುಗಿದಿದೆ.
ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಪಕ್ಷದ ಮಂಜುನಾಥ ಭಂಡಾರಿ ಪ್ರಥಮ ಪ್ರಾಶಸ್ತ್ಯದ ಮತಗಳಿಂದ ಆಯ್ಕೆಯಾಗಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರಿಗೆ 3,693 ಮತ್ತು ಮಂಜುನಾಥ ಭಂಡಾರಿ ಅವರಿಗೆ 2,077 ಮತಗಳು ಲಭಿಸಿದೆ. ಎಸ್ ಡಿ.ಪಿ‌ ಐ ಅಭ್ಯರ್ಥಿಗೆ 203 ಮತಗಳು ಲಭಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss