ಒಂಬತ್ತನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಚಲೋಗೆ ಜನರಿಂದ ಅಭೂತಪೂರ್ವ ಬೆಂಬಲ

ಹೊಸದಿಗಂತ ವರದಿ ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜನರಿಂದ ಅಭೂತಪೂರ್ವ ಬೆಂಬಲ ದೊರೆತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ರಾಯಚೂರು ಜಿಲ್ಲೆಯ ಲಿಂಗಸೂರು ನಿಂದ ಬಳ್ಳಾರಿ ವರೆಗೆ ಯಶಸ್ವಿಯಾಗಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಬುಧವಾರ 9ನೇ ದಿನಕ್ಕೆ ಕಾಲಿಟ್ಟಿದ್ದು, ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕುಡುತಿನಿ ಪಟ್ಟಣದಿಂದ 20 ಕೀ. ಮೀ. ಪಾದಯಾತ್ರೆ ಪ್ರಾರಂಭಗೊಂಡಿತು. ಅಲ್ಲಿಂದ ನೇರವಾಗಿ ಬಳ್ಳಾರಿಯ ಬಿಐಟಿಎಂ ಕಾಲೇಜು … Continue reading ಒಂಬತ್ತನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಚಲೋಗೆ ಜನರಿಂದ ಅಭೂತಪೂರ್ವ ಬೆಂಬಲ