ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲಾನ್: ಗೆದ್ದರೆ ಮಹಿಳೆಯರಿಗೆ 2,000, ಮನೆಗೆ ಉಚಿತ ಎಲ್‌ಪಿಜಿ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಚುನಾವಣಾ ಕಣ ರಂಗೇರುತ್ತಿದ್ದು, ಅಧಿಕಾರಕ್ಕೇರಲು ಭರ್ಜರಿ ಪ್ರಚಾರ ನಡೆಸುತ್ತಿರುವ ಬಿಜೆಪಿಯು ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ವಾರ್ಷಿಕ 3 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ನೀಡುವುದಾಗಿ ಘೋಷಿಸಿದ್ದು, ಜೊತೆಗೆ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ಪ್ರತಿ ಮನೆಗೆ ಒಂದು ಬಾರಿ 10,000 ರೂ. ನೀಡುವುದಾಗಿ ಭರವಸೆ ನೀಡಿದೆ. ಪ್ರಮುಖ ದೇವಾಲಯಗಳಲ್ಲಿ ಪ್ರತಿದಿನ ಎರಡು ಗಂಟೆಗಳ ದರ್ಶನ ಸ್ಥಳಗಳನ್ನು ಸ್ಥಳೀಯ ನಿವಾಸಿಗಳಿಗೆ ಮೀಸಲಿಡುವುದು ಮತ್ತು … Continue reading ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲಾನ್: ಗೆದ್ದರೆ ಮಹಿಳೆಯರಿಗೆ 2,000, ಮನೆಗೆ ಉಚಿತ ಎಲ್‌ಪಿಜಿ ಘೋಷಣೆ!