‘ವಂದೇ ಮಾತರಂ’ ವಿವಾದದ ಬೆನ್ನಲ್ಲೇ ಬಿಜೆಪಿ ಮಾಸ್ಟರ್‌ ಪ್ಲಾನ್: 5 ದಿನ ರಾಜ್ಯಾದ್ಯಂತ ಪಾದಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಿದರೆ ಸಾಕು ಎನ್ನುವ ರಾಜ್ಯ ಸರಕಾರದ ನಿರ್ಧಾರದ ಕುರಿತು ಬಿಜೆಪಿ ರಾಜ್ಯಾದ್ಯಂತ 5 ದಿನಗಳ ಪಾದಯಾತ್ರೆ ನಡೆಸಲು ಮುಂದಾಗಿದೆ. ಸೆಪ್ಟೆಂಬರ್ 15ರಿಂದ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿ, ಆಯಾ ಕ್ಷೇತ್ರಗಳ ತಹಶೀಲ್ದಾರ್‌ ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸರ್ಕಾರದ ನಿರ್ಧಾರ ಹಿಂಪಡೆಯುವಂತೆ … Continue reading ‘ವಂದೇ ಮಾತರಂ’ ವಿವಾದದ ಬೆನ್ನಲ್ಲೇ ಬಿಜೆಪಿ ಮಾಸ್ಟರ್‌ ಪ್ಲಾನ್: 5 ದಿನ ರಾಜ್ಯಾದ್ಯಂತ ಪಾದಯಾತ್ರೆ